Saturday, December 6, 2025
Saturday, December 6, 2025

KSRTC EV Power Plus Bus Service ಶಿವಮೊಗ್ಗದಿಂದ ಬೆಂಗಳೂರಿಗೆ ಸುಸಜ್ಜಿತ ಇವಿ ಪವರ್ ಪ್ಲಸ್ ಬಸ್ ಸೇವೆ ಆರಂಭ

Date:

KSRTC EV Power Plus Bus Service ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮೇ-27 ರಿಂದ ಶಿವಮೊಗ್ಗ-ಬೆಂಗಳೂರು ಮಾರ್ಗದಲ್ಲಿ ಸುಸಜ್ಜಿತವಾದ ನೂತನ ಇವಿ ಪವರ್ ಪ್ಲಸ್ ಹವಾ ನಿಯಂತ್ರಿತ 5 ಬಸ್‌ಗಳ ಸಂಚಾರ ಪ್ರಾರಂಬಿಸಿದೆ.

KSRTC EV Power Plus Bus Service ಶಿವಮೊಗ್ಗ-ಬೆಂಗಳೂರು ಮಾರ್ಗದಲ್ಲಿ ಇ-ಬಸ್‌ನ ಪ್ರಯಾಣ ದರ ರೂ. 600/- ಗಳಾಗಿದ್ದು, ಪ್ರಯಾಣಿಕರು ನಿಗಮದ ಅವತಾರ್ ವೆಬ್‌ಸೈಟ್ https://awatar.ksrtc.in ರಲ್ಲಿ ಆನ್‌ಲೈನ್ ಬುಕ್ಕಿಂಗ್ ಮಾಡಿಕೊಳ್ಳುವುದರ ಮೂಲಕ ಈ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...