Thursday, March 19, 2026
Thursday, March 19, 2026

DCM DK Shivkumar ಡಿಸಿಎಂ ಶಿವಕುಮಾರ್ ಮತ್ತು ಲಕ್ಷ್ಮಣ ಸವದಿ ಅವರ ಮಹತ್ವದ ಭೇಟಿ

Date:

DCM DK Shivkumar ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ ಅವರು ನಿನ್ನೆ ತಡರಾತ್ರಿ ಶಾಸಕ ಸವದಿ ಅವರನ್ನ ಭೇಟಿಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಂಪುಟ ಈಗ ಭರ್ತಿಯಾಗಿದೆ. ಆದರೆ ಬಿಜೆಪಿ ತೊರೆದು ಬಂದ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸ್ಥಾನ ನೀಡಲಾಗಿಲ್ಲ. ಇದೇ ವಿಷಯಕ್ಕೆ ಸವದಿ ಅವರು ಅಸಮಾಧಾನಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಈ ಸುದ್ದಿಯನ್ನ ಕೇಳಿ‌ ಡಿ.ಕೆ.ಶಿವಕುಮಾರ್ ಅವರು ಸವದಿಯವರನ್ನ ಭೇಟಿ ಮಾಡಿದರು ಎನ್ನಲಾಗಿದೆ. ಸಂಪುಟದಲ್ಲಿ ಅನಿವಾರ್ಯವಾಗಿ ಸ್ಥಾನ ಕಲ್ಪಿಸಲಾಗಿಲ್ಲ. ಇದನ್ನೇ ದೊಡ್ಡ ಸಂಗತಿಯನ್ನಾಗಿ ಮಾಡುವುದು ಬೇಡ. ಸದ್ಯದ ರಾಜಕೀಯ ಪರಿಸ್ಥಿತಿಯನ್ನ ಈರ್ವರೂ ಅವಲೋಕನ ಮಾಡಿದರು ಎಂದು ಹೇಳಲಾಗಿದೆ.
ತಮಗೆ ಅಸಮಾಧಾನ ಇಲ್ಲ ಎಂದು ಮಾಧ್ಯಮಗಳಿಗೆ ಹಿರಿಯ ಶಾಸಕ ಸವದಿ ಹೇಳಿಕೆಯನ್ನೂ ನೀಡಿದ್ದಾರೆ.

DCM DK Shivkumar ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರೊಡನೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಆಸೀಫ್ ಸೇಠ್, ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...