Tuesday, October 13, 2026
Tuesday, October 13, 2026

Travel Tourism Course ಆಹಾರ ಸಂಸ್ಕರಣಾ ಇಂಜಿಯರಿಗ್,ಟ್ರಾವೆಲ್ಸ್ ಟೂರಿಸಂ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭ

Date:

Travel Tourism Course ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಬಾಳಗಡಿ ಸರ್ಕಾರಿ
ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2023-24ನೇ ಸಾಲಿನಲ್ಲಿ
ಆರಂಭಗೊಂಡಿರುವ ಫುಡ್ ಪ್ರೋಸೆಸಿಂಗ್ ಮತ್ತು
ಪ್ರಿಸರ್ವೇಶನ್ ಇಂಜಿನಿಯರಿಂಗ್, ಟ್ರಾವೆಲ್ಸ್ ಮತ್ತು ಟೂರಿಸಂ
ಇಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ./ ತತ್ಸಮಾನ
ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ
ಆಹ್ವಾನಿಸಲಾಗಿದೆ.

Travel Tourism Course ಆಸಕ್ತರು ನೇರವಾಗಿ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಿ ಪ್ರವೇಶ
ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ಮೂಲಕ ಅಥವಾ ಪ್ರಾಚಾರ್ಯರ ಮೊ.ಸಂ.:
7975792426 ನ್ನು ಸಂಪರ್ಕಿಸುವಂತೆ ಕೊಪ್ಪ ಸರ್ಕಾರಿ ಪಾಲಿಟೆಕ್ನಿಕ್
ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...