Tuesday, March 31, 2026
Tuesday, March 31, 2026

Department of Social Welfare ಶಿವಮೊಗ್ಗದ ಅಂಬೇಡ್ಕರ್ ಭವನವೀಗ ಕಾರ್ಯಕ್ರಮ ನಡೆಸಲು ಬಾಡಿಗೆಗೆ ಲಭ್ಯ

Date:

Department of Social Welfare ಶಿವಮೊಗ್ಗ ನಗರದ
ಗಾಂಧಿಪಾರ್ಕ್ ಪಕ್ಕದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯಿಂದ
ನಿರ್ವಹಿಸಲ್ಪಡುತ್ತಿರುವ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ
ದುರಸ್ಥಿ ಕಾಮಗಾರಿಗಳು ಮುಕ್ತಾಯವಾಗಿದೆ.

Department of Social Welfare ಜೂನ್-01 ರಿಂದ
ಕಾರ್ಯಕ್ರಮಗಳನ್ನು ನಡೆಸಲು ಸಾರ್ವಜನಿಕರುಗಳಿಗೆ
ಪ್ರವೇಶವಕಾಶ ಕಲ್ಪಿಸಲಾಗುತ್ತಿದೆ. ಈ ಭವನದಲ್ಲಿ
ಕಾರ್ಯಕ್ರಮ ನಡೆಸಲು ಇಚ್ಛಿಸುವ ಸಾರ್ವಜನಿಕರು/
ಸಂಘಟಕರು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ
ಕಚೇರಿಯನ್ನು ಸಂಪರ್ಕಿಸಿ ನಿಗದಿತ ಬಾಡಿಗೆ ಮೊತ್ತ ಪಾವತಿಸಿ ಭವನ
ಕಾಯ್ದಿರಿಸುವಂತೆ ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-249241 ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Keladi Shivappa Nayaka Agriculture University ಏಪ್ರಿಲ್ 8 ರಿಂದ ಶಿವಮೊಗ್ಗದ ಕೃಷಿ ಕಾಲೇಜಿನ ಆವರಣದಲ್ಲಿ ವಿವಿಧ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ.

Keladi Shivappa Nayaka Agriculture University ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಏಪ್ರಿಲ್...

Shivamogga Police ಏಪ್ರಿಲ್ 6. ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನಗಳ ಬಹಿರಂಗ ಹರಾಜು.

Shivamogga Police ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 08...

Breaking News ಸಿಡಿಲು ಬಡಿದು ಶಿವಮೊಗ್ಗ ಸನಿಹದ ರಾಮನಗರದಲ್ಲಿ ಚಿಕನ್ ಅಂಗಡಿ ಮಾಲೀಕರ ಸಾವು.

Breaking News ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲೀಕ ಸಾವನಪ್ಪಿದ್ದಾನೆ. ಸೋಮವಾರ...

Madhu Bangarappa ಸೊರಬದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಗಳನ್ನವಿತರಿಸಿದ ಸಚಿವ ಮಧು ಬಂಗಾರಪ್ಪ.

Madhu Bangarappa  ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ಜನತೆಯ ಸುರಕ್ಷತೆ ಹಾಗೂ...