Wednesday, September 16, 2026
Wednesday, September 16, 2026

Department Of Social Welfare ಪ.ಜಾ/ಪ.ಪಂ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

Date:

Department Of Social Welfare 2023-24ನೇ ಸಾಲಿನ
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ
ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಪ.ಜಾ/ಪ.ಪಂ.ದ
ಹಾಗೂ 25% ರಷ್ಟು ಹಿಂದುಳಿದ ವರ್ಗಗಳ 05 ರಿಂದ 10ನೇ
ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ
ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Department Of Social Welfare ಆಸಕ್ತರು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಶದ ವಿಳಾಸದಲ್ಲಿ ಅರ್ಜಿ ಸಲ್ಲಿಸುವಂತೆ ಇಲಾಖೆಯ
ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಯನ್ನು ಖುದ್ದಾಗಿ
ಅಥವಾ ದೂ.ಸಂ.: 08181-227628ನ್ನು ಸಂಪರ್ಕಿಸಬಹುದಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...