Wednesday, February 4, 2026
Wednesday, February 4, 2026

Department of Social Welfare ತೀರ್ಥಹಳ್ಳಿ ಮೆಟ್ರಿಕ್ ಪೂರ್ವ ಹಾಸ್ಟೆಲ್ ಗಳಲ್ಲಿ ಪ.ಜಾ/ ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

Department of Social Welfare 2023-24ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತೀರ್ಥಹಳ್ಳಿ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಪ.ಜಾ/ಪ.ಪಂ.ದ ಹಾಗೂ 25% ರಷ್ಟು ಹಿಂದುಳಿದ ವರ್ಗಗಳ 05 ರಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Department of Social Welfare ಆಸಕ್ತರು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08181-227628ನ್ನು ಸಂಪರ್ಕಿಸಬಹುದಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...