Sunday, August 2, 2026
Sunday, August 2, 2026

Power Outage In Shivamogga ಜೂನ್ 4 ರಂದು ಆಲ್ಕೊಳ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Date:

Power Outage In Shivamogga ಜೂನ್ 04 ರಂದು ಆಲ್ಕೋಳ ವಿವಿ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಕೆಹೆಚ್‍ಬಿ, ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಿಗೇನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‍ಪುರ, ವಿರುಪಿನಕೊಪ್ಪ, Power Outage In Shivamogga ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸಿಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿ ರಸ್ತೆ, ಜೈಲ್ ಸರ್ಕಲ್, ಆಟೋ ಕಾಂಪ್ಲೆಕ್ಸ್, ದೈವಜ್ಞ ವೃತ್ತ, ಶರಾವತಿ ನಗರ, ಪೊಲೀಸ್ ಚೌಕಿ, ಮೇದಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಕನಕನಗರ,

ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಂದ ನಗರ, ಇಂಡಸ್ಟ್ರಿಯಲ್ ಏರಿಯಾ, ಎಪಿಎಂಸಿ, ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಮೆಗ್ಗಾನ್ ಆಸ್ಪ್ರೆ, ಬೂಸ್ಟರ್ ಪಂಪ್‍ಹೌಸ್, ಕುವೆಂಪು ರಸ್ತೆ, ನರ್ಸ್ ಕ್ವಾಟ್ರರ್ಸ್, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಆಡಳಿತ ಮಂಡಳಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...