Sunday, August 2, 2026
Sunday, August 2, 2026

Shivamogga Police ಕಾಣೆಯಾದ ವ್ಯಕ್ತಿಗಳ ಬಗ್ಗೆ ಪೊಲೀಸ್ ಮಾಹಿತಿ

Date:

Shivamogga Police ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧ ದಿನಾಂಕಗಳಂದು ಕಾಣೆಯಾದವರ ಬಗ್ಗೆ ಮಾಹಿತಿ ನೀಡುವಂತೆ ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ.

ಜಿ:04/12/2022ರಂದು ಹೊಸಮನೆ 4ನೇ ಕ್ರಾಸ್‌ನಲ್ಲಿ ವಾಸವಿರುವ ಸುರೇಶ್ ಎಂಬುವವರ ತಂದೆ 65 ವರ್ಷದ ಮುನಿಸ್ವಾಮಿ ಎಂಬುವವರು ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈತನ ಚಹರೆ 5.2 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣಾ ಮೈಕಟ್ಟು, ತಲೆಯಲ್ಲಿ ಕಪ್ಪುಬಿಳಿ ಕೂದಲು ಹೊಂದಿದ್ದು, ಎಡಗೈ ಬೆರಳುಗಳು ಸಣ್ಣದಾಗಿರುತ್ತದೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ.

Shivamogga Police ದಿ: 15/01/2023 ರಂದು ನಗರದ ಮದಾರಿಪಾಳ್ಯ 01 ಕ್ರಾಸ್‌ನಲ್ಲಿ ವಾಸವಿರುವ ಮೊಹಮದ್ ಸಮೀರ್ ಎಂಬುವವರ ತಂದೆ ಎನ್.ಟಿ.ರಸ್ತೆ ಕರ್ನಾಟಕ ಬ್ಯಾಂಕ್ ಹತ್ತಿರ ವಾಸವಿದ್ದ ಬಸವರಾಜಪ್ಪ ಬಿನ್ ಪಕೀರಪ್ಪ ಎಂಬ 60 ವರ್ಷದ ವ್ಯಕ್ತಿ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈತನು 05 ಅಡಿ ಎತ್ತರವಿದ್ದು, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ಉದ್ದನೆಯ ಮುಖ, ಬಿಳಿ ಕೂದಲು ಹೊಂದಿರುತ್ತಾರೆ.

ಈ ಇಬ್ಬರು ವ್ಯಕ್ತಿಗಳ ಸುಳಿವು ಯಾರಿಗಾದರೂ ಸಿಕ್ಕಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಶಿವಮೊಗ್ಗ, ಜಿಲ್ಲಾ ನಿಸ್ತಂತು ಕೇಂದ್ರ ಅಥವಾ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 100, ದೂ.ಸಂ: 08182-261414/261416 ಗಳನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...