Thursday, August 6, 2026
Thursday, August 6, 2026

Department of Skill Development ಅಕ್ಷರ ಸಮೂಹ ಸಂಸ್ಥೆಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Date:

Department of Skill Development ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿಗಳ ಕಚೇರಿ ವತಿಯಿಂದ ಅಕ್ಷರ ಸ್ಕಿಲ್ ಟೆಕ್ ಶಿವಮೊಗ್ಗ ಸಹಕಾರದೊಂದಿಗೆ ಶಿವಮೊಗ್ಗದ ಅಕ್ಷರ ಸ್ಕಿಲ್ ಟೆಕ್ ಸಭಾಂಗಣದಲ್ಲಿ ಪರಿಸರ ಸಂರಕ್ಷಣಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅಕ್ಷರ ಸಮೂಹ ಸಂಸ್ಥೆಯ ಸ್ಥಾಪಕರಾದ ಕೆ.ಬಿ ಅಶೋಕ್ ನಾಯ್ಕ್ ನೆರವೇರಿಸಿದರು. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇಶ್ ಮಾತನಾಡಿ ಪರಿಸರ ದಿನಾಚರಣೆಯ ವಿಶೇಷತೆಯನ್ನು ಕೌಶಲ್ಯಾಭಿವೃದ್ಧಿ ಅಭ್ಯರ್ಥಿಗಳಿಗೆ ತಿಳಿಸಿದರು.

Department of Skill Development ಕಾರ್ಯಕ್ರಮದ ನಂತರ ಅಕ್ಷರ ಕ್ಯಾಂಪಸ್ ನಲ್ಲಿ ಗಣ್ಯರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಹಾಯಕ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಟೀಕ್ಯಾ ನಾಯಕ್ , ಮ್ಯಾನೇಜರ್ ಸಮನ್ವಯ ಕಾಶಿ, ಅಕ್ಷರ ಸ್ಕಿಲ್ ಟೆಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೇಯಾ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jog Falls ಪ್ರತೀ ಶನಿವಾರ & ಭಾನುವಾರ ರಸ್ತೆ ಸಾರಿಗೆ ನಿಗಮದಿಂದಸಿಗಂದೂರು- ಜೋಗ ಪ್ರವಾಸಿ ಪ್ಯಾಕೇಜ್ ಘೋಷಣೆ.

Jog Falls ಪ್ರಸ್ತುತ ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ವಿಶ್ವವಿಖ್ಯಾತ ಜೋಗ್‌ಫಾಲ್ಸ್...

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....