Monday, February 2, 2026
Monday, February 2, 2026

MLA Madhu Bangarappa ಮಳೆಹಾನಿ ಸಮೀಕ್ಷೆ ನಡೆಸಿ ಸೂಕ್ತ ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ

Date:

MLA Madhu Bangarappa ಸೊರಬದಲ್ಲಿ ಕಳೆದ ರಾತ್ರಿ ಸುರಿದ ಗಾಳಿ ಮಳೆಗೆ ಹಲವು ಭಾಗಗಳಲ್ಲಿ ಮರಗಳು , ವಿದ್ಯುತ್ ಕಂಬಗಳು ಬಿದ್ದ ವರದಿಯಾಗಿದ್ದು ತಾಲೂಕಿನ ಜನತೆಗೆ ಯಾವುದೇ ಸಮಸ್ಯೆಯಾಗದಂತೆ ಅವುಗಳ ತೆರವು ಕಾರ್ಯ ಮಾಡಲು ಹಾಗೂ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗದಂತೆ ಶೀಘ್ರವಾಗಿ ತೆರವುಗೊಳಿಸಲು ಮತ್ತು ಬೆಳೆ ಹಾನಿಯಾಗಿದ್ದಲ್ಲಿ ಕೂಡಲೇ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮತ್ತು ಸೊರಬ ಶಾಸಕ ಮಧು ಬಂಗಾರಪ್ಪ ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...