Thursday, March 19, 2026
Thursday, March 19, 2026

Sagar Road Shops Available for Rent ಶಿವಮೊಗ್ಗ ಎಪಿಎಂಸಿಯ ಸಾಗರ ರಸ್ತೆಯಮಳಿಗೆಗಳು ಬಾಡಿಗೆಗೆ ಲಭ್ಯ

Date:

Sagar Road Shops Available for Rent ಶಿವಮೊಗ್ಗದ ಎ.ಪಿ.ಎಂ.ಸಿ. ಯಲ್ಲಿ ನಿರ್ಮಾಣ ಮಾಡಿರುವ 32 ಮಳಿಗೆಗಳನ್ನು ಬಾಡಿಗೆ ಹರಾಜು ಮಾಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹಾನಿಸಿದೆ.

ಈ ಮಳಿಗೆಗಳು ಭಾರ್ಗವಿ ಪೆಟ್ರೋಲ್ ಬಂಕ್ ಹಾಗೂ ಬಿ.ಎಸ್.ಎನ್.ಎಲ್ ಮುಂಭಾಗದಲ್ಲಿ ಬಿ.ಹೆಚ್ ರಸ್ತೆಗೆ ಅಭಿಮುಖವಾಗಿದೆ. ಉತ್ತಮವಾದ ಗಾಳಿ, ಬೆಳಕು, ನೆರಳಿನ ಮರಗಳು, ಗ್ರಾಹಕರ ವಾಹನ ನಿಲ್ಲಿಸಲು ಸಾಕಷ್ಟು ಸ್ಥಳಾವಕಾಶ ಲಭ್ಯವಿರುತ್ತದೆ. ಈ ಸ್ಥಳವು ಪ್ರಮುಖ ವಸತಿ ಲೇಔಟ್‌ಗಳಿಗೆ ಹತ್ತಿರವಿದೆ. ಕಾನೂನಿನಡಿಯಲ್ಲಿ ನಡೆಸಬಹುದಾದ ವಹಿವಾಟು ನಡೆಸಲು ಅನುಕೂಲವಾಗಿರುತ್ತದೆ. ಇಲ್ಲಿ ಕ್ಲಿನಿಕ್, ಜೆರಾಕ್ಸ್, ಕಿರಾಣಿ, ಔಷಧಿಗಳು, ಬೇಕರಿ, ಲಾಯರ್, ಆಡಿಟರ್ ಆಫೀಸ್‌ಗಳನ್ನು ಹಾಗೂ ಇತರೆ ವ್ಯವಹಾರಗಳನ್ನು ನಡೆಸಬಹುದಾಗಿದೆ.

ಇಷ್ಟಲ್ಲದೇ ಎ.ಪಿ.ಎಂ.ಸಿ ಎಡಭಾಗದಲ್ಲಿ ನಿರ್ಮಾಣವಾಗುತ್ತಿರುವ ಮೂರು ಅಂತಸ್ತಿನ ವಾಣಿಜ್ಯ ಸಂಕೀರ್ಣದಲ್ಲಿ ಸಬ್ ರಿಜಿಸ್ಟಾರ್ ಕಚೇರಿ, ಬ್ಯಾಂಕ್‌ಗಳು ಬರಲಿದೆ. ವ್ಯಾಪಾರ ವಹಿವಾಟು ನಡೆಸಲು ಸೂಕ್ತ ಸ್ಥಳವಾಗಿರುತ್ತದೆ.
ಆಸಕ್ತರು ನಿಗದಿತ ನಮೂನೆ ಅರ್ಜಿ ಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜೂ.9 ರೊಳಗಾಗಿ ಸಲ್ಲಿಸುವಂತೆ ಸಮಿತಿ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Sagar Road Shops Available for Rent ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.:08182-250338 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...