Thursday, March 19, 2026
Thursday, March 19, 2026

District Central Jail for Women ಮಹಿಳಾ ಕೇಂದ್ರ ಕಾರಾಗೃಹಕ್ಕೆ ಹೆಚ್ಚುವರಿ ಎಸ್.ಪಿ.ಅವರ ದಿಢೀರ್ ಭೇಟಿ

Date:

District Central Jail for Women ಶಿವಮೊಗ್ಗ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕು. ಬಿಂದುಮಣಿ ಇವರ ನೇತೃತದ ತಂಡವು ಶಿವಮೊಗ್ಗದ ಸಂಪೂರ್ಣ ಮಹಿಳಾ ಕೇಂದ್ರ ಕಾರಾಗೃಹ ಮತ್ತು ಬಂದಿಗಳನ್ನು ತಪಾಸಣೆ ನಡೆಸಿತು.

ಈ ವೇಳೆಯಲ್ಲಿ ಯಾವುದೇ ರೀತಿಯ ನಿಷೇಧಿತ ವಸ್ತುಗಳು ದೊರೆತಿರುವುದಿಲ್ಲ ಎಂದು ಮಹಿಳಾ ಕೇಂದ್ರ ಕಾರಾಗೃಹದ ಅಧೀಕ್ಷಕಿ ಹೇಮಾವತಿ ಜಿ.ತಿಳಿಸಿದ್ದಾರೆ.

District Central Jail for Women ತಪಾಸಣಾ ತಂಡಲ್ಲಿ ಒಬ್ಬ ಮಹಿಳಾ ಪೊಲೀಸ್ ಹೆಡ್ ಕಾನ್ಸ್ಟೇಬಲ್, 8 ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ,5 ಪುರುಷ ಪೊಲೀಸ್ ಕಾನ್ಸ್ಟೇಬಲ್ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...