Monday, February 2, 2026
Monday, February 2, 2026

Take Care of Urgent Issues ಜಿಲ್ಲೆಯ ಎಲ್ಲಾ ತಾಲ್ಲೂಕಿನ ತುರ್ತು ಸಮಸ್ಯೆಗಳ ಬಗ್ಗೆ ನಿಗಾ ವಹಿಸಿ- ಸಚಿವ ಮಧು ಬಂಗಾರಪ್ಪ

Date:

Take Care of Urgent Issues ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು‌ ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ಹೊಸನಗರ ತಾಲೂಕ್ ಕಛೇರಿ‌ ಮುಂಭಾಗದಲ್ಲಿ ಅಹೋರಾತ್ರಿ ಧರಣಿ‌ ನಡೆಸಲಾಯಿತು.

ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ರೈತರು ಸಾಗುವಳಿ ಮಾಡಿಕೊಂಡ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು JCB ಯಂತ್ರದ ಮೂಲಕ ತೆರವುಗೊಳಿದ ಅಧಿಕಾರಿಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಈ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.

Take Care of Urgent Issues ಈ ಧರಣಿಯಲ್ಲಿ ಮುಖಂಡರಾದ ಸುರೇಶ್ ಸ್ವಾಮಿರಾವ್ ,ಎನ್ ಆರ್ ದೇವಾನಂದ್ ,ವೀರೇಶ್ ಆಲುವಳ್ಳಿ,ಪಿ ರಮೇಶ್ ಸೇರಿದಂತೆ ‌ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ನೆರೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...