Sunday, August 2, 2026
Sunday, August 2, 2026

CM Siddaramaiah ಯುವನಿಧಿ ಬಗ್ಗೆ ಸೀಎಂ ಸಿದ್ಧರಾಮಯ್ಯ ಅವರಿಂದ ಸ್ಪಷ್ಟೀಕರಣ

Date:

CM Siddaramaiah 2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ವೃತ್ತಿಪರ ಕೋರ್ಸುಗಳು ಸೇರಿದಂತೆ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ CM Siddaramaiah ಅವಧಿಗೆ ನೀಡುವ “ಯುವನಿಧಿ” ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ, ಆದೇಶಿಸಲಾಗಿದೆ.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...