Sunday, August 2, 2026
Sunday, August 2, 2026

Canara Bank Rural Self Employment Training Institute ಹೊಳಲೂರಿನಲ್ಲಿ ವಿವಿಧ ಸ್ವಂತ ಉಚಿತ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

Date:

Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.

ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

30 ದಿನಗಳ ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೈಟಿಂಗ್ ತರಬೇತಿ ನೀಡಲಾಗುತ್ತದೆ.
ತರಬೇತಿಗಳು ಪ್ರಾರಂಭವಾಗುವ ದಿನಾಂಕ
10/07/2023

Canara Bank Rural Self Employment Training Institute 10 ದಿನಗಳ ಹೈನುಗಾರಿಕೆ ಮತ್ತು ಎರೆಹುಳೂ ಗೊಬ್ಬರ ತಯಾರಿಕೆ ತರಬೇತಿ ನೀಡಲಾಗುತ್ತದೆ.
ತರಬೇತಿ ಪ್ರಾರಂಭವಾಗುವ ದಿನಾಂಕ 18/07/2023

ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.974329595, 8660062683, 8722384541, 9449371579, 9481955721, 8105378735 ಅನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...