Monday, February 2, 2026
Monday, February 2, 2026

MESCOM Shivamogga ಜೂನ್ 7 ರಂದು ಎಂ ಆರ್ ಎಸ್ ವ್ಯಾಪ್ತಿಯ ಕೆಲವೆಡೆ ವಿದ್ಯುತ್ ವ್ಯತ್ಯಯ

Date:

MESCOM Shivamogga ಎಂಆರ್‌ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂ. 07 ರಂದು ಬೆಳಿಗ್ಗೆ 09:00 ರಿಂದ ಸಂಜೆ 06:00 ಗಂಟೆವರೆಗೆ ಎಫ್-5 ಫೀಡರ್ ವ್ಯಾಪ್ತಿಯ ಎಂ.ಆರ್.ಎಸ್. ವಾಟರ್ ಸಪ್ಲೈ ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಎಪ್-೩ ಫೀಡರ್ ವ್ಯಾಪ್ತಿಯ ಜ್ಯೋತಿನಗರ,

MESCOM Shivamogga ವಿದ್ಯಾನಗರ, ಕಂಟ್ರಿ ಕಬ್ಲ್ ರಸ್ತೆ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶ, ಎಫ್- 2 ಫೀಡರ್ ವ್ಯಾಪ್ತಿಯ ಬಿ.ಹೆಚ್.ರಸ್ತೆ, ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ತಿಲಕ್‌ನಗರ, ಸರ್.ಎಂ.ವಿ.ರಸ್ತೆ, ಬಾಲ್‌ರಾಜ್ ಅರಸ್ ರಸ್ತೆ, ಗಾಂಧಿ ಪಾರ್ಕ್. ಲೂರ್ದುನಗರ, ಕಾನ್ವೆಂಟ್ ರಸ್ತೆ, ಬಾಪುಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಟ್ಯಾಂಕ್ ಬೌಂಡ್‌ರಸ್ತೆ, ಮೀನಾಕ್ಷಿ ಭವನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...