Saturday, October 10, 2026
Saturday, October 10, 2026

Karnataka Industrial Training Institute ಚಿಕ್ಕಮಗಳೂರಿನ ಸರ್ಕಾರಿ ಐಟಿಐ ನಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

Karnataka Industrial Training Institute ಚಿಕ್ಕಮಗಳೂರಿನ ಕಲ್ಯಾಣನಗರದ ಸಮೀಪರುವಿರುವ ಕರ್ನಾಟಕ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ 2023-24ನೇ ಸಾಲಿನ ಪ್ರವೇಶಕ್ಕಾಗಿ ಎನ್.ಸಿ.ವಿ.ಟಿ ಮೆರಿಟ್ ಕಂ ಮೀಸಲಾತಿ ಆಧಾರಿತ ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್ ವೃತ್ತಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Karnataka Industrial Training Institute ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಪಾಸ್ ಅಥವಾ ಪಿಯುಸಿ, ಡಿಪ್ಲೋಮೊ, ಬಿಎ., ಬಿ.ಕಾಂ., ಬಿ.ಎಸ್ಸಿ ಪಾಸ್ ಅಥವಾ ಫೇಲ್ ಆಗಲಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಐಟಿಐ, ಗ್ರಾಮಾಂತರ ಪೊಲೀಸ್ ಠಾಣೆ ಸಮೀಪ, ಸಿಡಿಎ ಬಡಾವಣೆ, ಕಲ್ಯಾಣನಗರ 4ನೇ ಹಂತ, ಚಿಕ್ಕಮಗಳೂರು. ಮೊ : 89048210499, 7019791158, ದೂ : 08262-220269 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...