Wednesday, July 8, 2026
Wednesday, July 8, 2026

CM Siddharamaih ಜುಲೈ 3 ರಿಂದ ರಾಜ್ಯಬಜೆಟ್ ಅಧಿವೇಶನ

Date:

CM Siddharamaihಜುಲೈ 07ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನವರು ಚುನಾವಣಾ ಬಜೆಟ್ ಮಂಡಿಸಿದ್ದರು. ಜುಲೈ ಮೂರರಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ರಾಜ್ಯಪಾಲರ ಭಾಷಣದ ಮೇಲೆ ಮೂರ್ನಾಲ್ಕು ದಿನ ಚರ್ಚೆ ನಡೆಯಲಿದೆ ಎಂದರು.

CM Siddharamaih ವಿದ್ಯುತ್ ದರವನ್ನು ಕೆ ಆರ್ ಇಸಿ ತೀರ್ಮಾನಿಸಿದೆ . ಇಂದಿರಾ ಕ್ಯಾಂಟೀನ್ ಸಂಬಂಧಿಸಿದಂತೆ ಬಿಲ್ ಬಾಕಿ ಇದ್ದರೆ , ಅವುಗಳನ್ನು ತಕ್ಷಣವೇ ಕೊಡಿಸಲಾಗುವುದು ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...