Tuesday, August 25, 2026
Tuesday, August 25, 2026

Women Polytechnic Institute ಶಿರಾಳಕೊಪ್ಪ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಗೆ ಪ್ರವೇಶಾತಿ ಆರಂಭ

Date:

Women Polytechnic Institute 2023-24 ನೇ ಶೈಕ್ಷಣಿಕ ಸಾಲಿನ ಶಿರಾಳಕೊಪ್ಪ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್
ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಪ್ರಥಮ
ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜಾತಿ ಮತ್ತು
ಆದಾಯ ಪ್ರಮಾಣ ಪತ್ರಗಳೊಂದಿಗೆ ಮೀಸಲಾತಿ ಬಯಸುವ
ಅಭ್ಯರ್ಥಿಗಳು ತಮ್ಮ ಮೀಸಲಾತಿಯ ಪೂರಕ
ದಾಖಲೆಗಳನ್ನು ನೇರವಾಗಿ ಶಿವಶರಣೆ ಅಕ್ಕಮಹಾದೇವಿ ಸರ್ಕಾರಿ
ಮಹಿಳಾ ಪಾಲಿಟೆಕ್ನಿಕ್, ಶಿರಾಳಕೊಪ್ಪ ಈ ಸಂಸ್ಥೆಗೆ ದಿ:
20/06/2023ರೊಳಗಾಗಿ ಸಲ್ಲಿಸಿ ಪ್ರವೇಶವನ್ನು
ಪಡೆಯಬಹುದಾಗಿದೆ.

Women POlytechnic Institute ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9480057999/ 9481066050/
8867419851 ಗಳನ್ನು ಸಂಪರ್ಕಿಸುವಂತೆ ಕಾಲೇಜಿನ
ಪ್ರಾಚಾರ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...