Thursday, March 19, 2026
Thursday, March 19, 2026

Power outage ಜೂನ್ 9 ರಂದು ಶಿವಮೊಗ್ಗ ಕುವೆಂಪು ನಗರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power outage ದಿನಾಂಕ: 09-06-2023 ರಂದು 11 ಕೆವಿ ಮಾರ್ಗದ ಕಾಮಗಾರಿ ಕೆಲಸ ಇರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕುವೆಂಪುನಗರದ ರೆಡ್ಡಿ ಲೇಔಟ್ ಮತ್ತು ಕುಂಚೇನಹಳ್ಳಿ, ಕಲ್ಲಾಪುರ, ಬೀರನಕೆರೆ, ಬಿಕೋನಹಳ್ಳಿ ವ್ಯಾಪ್ತಿಯ ಐಪಿ ಸೆಟ್‍ಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...