Wednesday, July 16, 2025
Wednesday, July 16, 2025

KSRTC Shivamogga ರಾಜ್ಯ ಸರ್ಕಾರದಿಂದ ‘ಶಕ್ತಿ’ಮಹಿಳೆಯರಿಗೆ ಉಚಿತ ಪ್ರಯಾಣ ಗ್ಯಾರಂಟಿಗೆ ಜೂನ್ 11 ರಂದು ಚಾಲನೆ

Date:

KSRTC Shivamogga ಸರಕಾರದ ನೂತನ ಶಕ್ತಿ ಯೋಜನೆಗೆ ಜೂ.11ರಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಚಾಲನೆ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,ಉಚಿತ ಪ್ರಯಾಣಕ್ಕೆ ಮಹಿಳೆಯರಿಗೆ ಸ್ಮಾರ್ಟ್‌ಕಾರ್ಡ್‌ ನೀಡಲಾಗುವುದು. ಆ ದಿನ ಬೇರೆ ಬೇರೆ ಜಿಲ್ಲೆಗಳಲ್ಲಿ ಸ್ಥಳೀಯ ಶಾಸಕರು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

KSRTC Shivamogga ಸ್ಮಾರ್ಟ್‌ ಕಾರ್ಡ್‌ಗೆ ಸೇವಾಸಿಂಧು ಆಯಪ್‌ ಮೂಲಕ ಅರ್ಜಿ ಹಾಕಬೇಕು. 3 ತಿಂಗಳೊಳಗೆ ಅರ್ಜಿ ಹಾಕಿ ಸ್ಮಾರ್ಟ್‌ ಕಾರ್ಡ್‌ ಪಡೆದುಕೊಳ್ಳಬೇಕು. ಸ್ಮಾರ್ಟ್‌ ಕಾರ್ಡ್‌ ವೆಚ್ಚವನ್ನು ಸರಕಾರವೇ ಭರಿಸಲಿದೆ. ಸ್ಮಾರ್ಟ್‌ ಕಾರ್ಡ್‌ ನೀಡುವವರೆಗೂ ಮಹಿಳೆಯರು ಆಧಾರ್‌ ಕಾರ್ಡ್‌ ಸೇರಿದಂತೆ ಇನ್ನಿತರ ಗುರುತಿನ ಚೀಟಿಯನ್ನು ಪಡೆದೆ ಬಸ್‌ನಲ್ಲಿ ಪ್ರಯಾಣಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ಸಿಎಂ ಸಿದ್ಧರಾಮಯ್ಯ ಅವರ ಪತ್ರಕ್ಕೆ ಕೇಂದ್ರ ಸಚಿವ ಗಡ್ಕರಿ ಅವರ ಪತ್ರ- ಪ್ರತಿಕ್ರಿಯೆ

CM Siddaramaiah ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ,...