Friday, December 5, 2025
Friday, December 5, 2025

Government Women’s Residential Polytechnic Institute ಶಿವಮೊಗ್ಗ ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Date:

Government Women’s Residential Polytechnic Institute 2023-24 ನೇ ಸಾಲಿಗೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ 02 ವರ್ಷಗಳ ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ)/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆನ್‍ಲೈಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ)/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಮಾಡಿರುವ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್, ಅಪರೇಲ್ ಡಿಸೈನ್ & ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸ್‍ಗಳಿಗೆ ಸೀಟು ಹಂಚಿಕೆ ಮಾಡಲಾಗುವುದು.

Government Women’s Residential Polytechnic Institute ಐಟಿಐ ದ್ವಿತೀಯ ಪಿಯುಸಿ(ವಿಜ್ಞನ)/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ)ವರ್ಗಾವಣೆ ಪ್ರಮಾಣ ಪತ್ರ/ಎನ್‍ಓಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ ಕ್ಷೇತ್ರ ಶಿಕ್ಷಣಾಧಿಕಾರಿಗಳವರ ದೃಢೀಕರಿಸಿದ ಸಹಿಯೊಂದಿಗೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, 04 ಭಾವಚಿತ್ರವನ್ನು ಸಲ್ಲಿಸಬೇಕು.

ದಿನಾಂಕ: 20-06-2023 ಅರ್ಜಿ ಸಲ್ಲಿಸಲು ಕಡೆಯ ದಿನ. ಹೆಚ್ಚಿನ ಮಾಹಿತಿಗೆ ರವಿನಾಯ್ಕ.ಡಿ, ಪ್ರಾಂಶುಪಾಲರು ಮೊ.ಸಂ: 9886610245 ಹಾಗೂ ರುದ್ರೇಶ್ ಡಿ ಎನ್ ಪ್ರವೇಶ ಸಂಪರ್ಕಾಧಿಕಾರಿ ಮೊ.ಸಂ: 9686396494, 7975155925 ನ್ನು ಸಂಪರ್ಕಿಸಬಹುದೆಂದು ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...