Wednesday, July 8, 2026
Wednesday, July 8, 2026

MLA Vijayendra ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆ ವಿಜಯೇಂದ್ರ ಸ್ವಾಗತಾರ್ಹ

Date:

MLA Vijayendra ಮುಂಗಾರಿನ ಆರಂಭದಲ್ಲಿಯೇ ನಮ್ಮ ನರೇಂದ್ರ ಮೋದಿ ಅವರ ಸರ್ಕಾರವು ಭತ್ತ,ರಾಗಿ,ಜೋಳ,ಮೆಕ್ಕೆಜೋಳ,ಶೇಂಗಾ,ಹತ್ತಿ, ತೊಗರಿ,ಉದ್ದು,ಹೆಸರು ಕಾಳು ಸೇರಿದಂತೆ 15 ಆಹಾರ ಧಾನ್ಯಗಳ ಬೆಂಬಲ ಬೆಲೆ ಹೆಚ್ಚಿಸಿ ಮಹತ್ವದ ತೀರ್ಮಾನ ಕೈಗೊಂಡಿದೆ. ಹಿಂದಿನ ವರ್ಷಗಳಿಗಿಂತ ‘ಅತಿದೊಡ್ಡ ಬೆಂಬಲ ಬೆಲೆ’ಯಾಗಿದ್ದು, ರೈತರ ಆದಾಯ ದ್ವಿಗುಣಗೊಳಿಸುವ ನಿಲುವಿನ ಸಂಕೇತವಾಗಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...