Wednesday, September 16, 2026
Wednesday, September 16, 2026

Department of Social Welfare ಪ.ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿ ಅವಕಾಶಕ್ಕೆ ಅರ್ಜಿ ಆಹ್ವಾನ

Date:

Department of Social Welfare ಸಮಾಜ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ಎರಡು ವರ್ಷಗಳ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಕಾನೂನು ಪದವಿ ಪಡೆದು 2ವರ್ಷ ಮೀರಿರಬಾರದು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ರೂ.10,000/-ಗಳ ಶಿಷ್ಯವೇತನ ನೀಡಲಾಗುವುದು.

Department of Social Welfare ಆಸಕ್ತರು ತಮ್ಮ ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ www.sw.kar.nic.in ಗೆ ಭೇಟಿ ನೀಡಿ ಜುಲೈ 15 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೃಥ್ವಿ ಮ್ಯಾನ್ಶನ್, ನೂರಡಿ ರಸ್ತೆ, ವಿನೋಬನಗರ, ಶಿವಮೊಗ್ಗ. ದೂರವಾಣಿ ಸಂಖ್ಯೆ 08182-249241ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...