Wednesday, September 16, 2026
Wednesday, September 16, 2026

Kumsi Mescom Sub Divisional Office ಕುಂಸಿ ಮೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ಜೂನ್ 12 ರಂದು ಜನಸಂಪರ್ಕ ಸಭೆ

Date:

Kumsi Mescom Sub Divisional Office ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜೂನ್ 12 ರಂದು ಬೆಳಗ್ಗೆ 11
ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಜನ ಸಂಪರ್ಕ
ಸಭೆಯನ್ನು ಏರ್ಪಡಿಸಲಾಗಿದ್ದು, ಈ ಸಭೆಯಲ್ಲಿ ಸಂಬಂಧಪಟ್ಟ
ಪ್ರದೇಶದ ಗ್ರಾಹಕರ ಅಹವಾಲುಗಳನ್ನು
ಸ್ವೀಕರಿಸಲಾಗುವುದು.

ಗ್ರಾಹಕರು ಈ ಅವಕಾಶವನ್ನು
ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...