Thursday, March 19, 2026
Thursday, March 19, 2026

Flyblade India Organization ಈಗ ಯಾತ್ರಿಕರಿಗೆ ಬೆಂಗಳೂರಿನಿಂದ ತಿರುಪತಿಗೆ ಹೆಲಿಕಾಪ್ಟರ್ ಯಾನ ಸೌಲಭ್ಯ

Date:

Flyblade India Organization ಭಾರತದ ವಿವಿಧ ಪ್ರದೇಶಗಳಿಂದ ವಿವಿಧ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ದಿನನಿತ್ಯ ಸಂಚರಿಸುತ್ತಾರೆ.
ಇದರಲ್ಲಿ ಕರ್ನಾಟಕ ಹೊರತಾಗಿಲ್ಲ. ರಾಜ್ಯದಿಂದಲೂ ಲಕ್ಷಾಂತರ ಭಕ್ತರು ಪ್ರತಿನಿತ್ಯ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆಯುತ್ತಾರೆ. ಇದೀಗ ಬೆಂಗಳೂರಿನಿಂದ ತಿರುಪತಿಗೆ ತೆರಳುವ ಭಕ್ತರಿಗೆ ಫ್ಲೈಬ್ಲೇಡ್ ಇಂಡಿಯಾ ಸಂಸ್ಥೆ ಸಹಿಸುದ್ದಿ ನೀಡಿದೆ.

ಈ ಕಂಪನಿ ಬೆಂಗಳೂರಿನಿಂದ ತಿರುಪತಿಗೆ ತೆರಳುವ ಭಕ್ತರಿಗೆ ಹೆಲಿಕಾಪ್ಟರ್ ಸೇವೆ ಆರಂಭಿಸಿದೆ.

ಹಂಚ್ ವೆಂಚರ್ಸ್ ಮತ್ತು ಬೇಡ್ ಏರ್ ಮೊಬಿಲಿಟಿ ಜಂಟಿಯಾಗಿ ಸ್ಥಾಪಿಸಿದ ಕಂಪನಿಯು ಬೆಂಗಳೂರು – ತಿರುಪತಿ ನಡುವೆ ಹಲಿಕಾಪ್ಟರ್ ಸೇವಯನ್ನು ಪ್ರಾರಂಭಿಸಿದೆ.

Flyblade India Organization ಈ ಹೆಲಿಕಾಪ್ಟರ್‌ನಲ್ಲಿ ಯಾತ್ರಾರ್ಥಿಗಳು ಬೆಂಗಳೂರಿನಿಂದ ತಿರುಪತಿ, ಮರಳಿ ತಿರುಪತಿಯಿಂದ ಬೆಂಗಳೂರಿಗೆ ಪ್ರಯಾಣಿಸಬಹುದು ಎಂದು ಕಂಪನಿ ಹೇಳಿದೆ.

ಕಂಪನಿಯು ಸೇವೆಯ ಬೆಲೆಯನ್ನು ರೂ.3,50,000 ಎಂದು ನಿಗದಿಪಡಿಸಿದೆ. ಪ್ರತಿ ಹಲಿಕಾಪ್ಟರ್‌ನಲ್ಲಿ ಗರಿಷ್ಠ ಐದು ಜನರು ಪ್ರಯಾಣಿಸಬಹುದು. ಪ್ರಯಾಣಿಕರು ಸಂಪೂರ್ಣ ಹಲಿಕಾಪ್ಟರ್ ಅನ್ನು ಬುಕ್ ಮಾಡಬಹುದು ಅಥವಾ ಇತರರೊಂದಿಗೆ ಹಂಚಿಕೊಳ್ಳಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...