Friday, December 5, 2025
Friday, December 5, 2025

Veterinary College Shivamogga ಪಶುವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

Veterinary College Shivamogga ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ
ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಗುತ್ತಿಗೆ
ಆಧಾರಿತ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Veterinary College Shivamogga ಪಶುವೈದ್ಯಕೀಯ ಶರೀರಕ್ರಿಯಾ ಮತ್ತು
ಜೀವರಸಾಯನ ಶಾಸ್ತç ವಿಭಾಗ, ಜಾನುವಾರು ಉತ್ಪಾದನಾ ನಿರ್ವಹಣೆ
ಶಾಸ್ತ್ರವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ
ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು
ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಜಾನುವಾರು
ಉತ್ಪನ್ನಗಳ ತಾಂತ್ರಿಕತೆ ವಿಭಾಗ, ಪಶುವೈದ್ಯಕೀಯ
ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರವಿಭಾಗ,
ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ
ವಿಭಾಗ, ದೈಹಿಕ ಶಿಕ್ಷಣ ವಿಭಾಗ, ಪಶುವೈದ್ಯಕೀಯ
ಸಂಕೀರ್ಣಶಾಸ್ತ್ರ (ಪಶುವೈದ್ಯಕೀಯ ಸ್ತ್ರೀರೋಗ ಮತ್ತು
ಪ್ರಸೂತಿ ಶಾಸ್ತ್ರ ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು
ಕ್ಷ-ಕಿರಣ ಶಾಸ್ತ್ರ ಪಶುವೈದ್ಯಕೀಯ ಚಿಕಿತ್ಸಾ ಶಾಸ್ತ್ರ, ಚಿಕಿತ್ಸಾ
ರೋಗಶಾಸ್ತ್ತ್ರ/ಸೂಕ್ಷ್ಮಜೀವಾಣು ಶಾಸ್ತ್ರ ಪರೋಪಜೀವ ಶಾಸ್ತ್ರ/
ಜೀವರಸಾಯನ ಶಾಸ್ತ್ರ) ವಿಭಾಗಗಳಲ್ಲಿ ನೇಮಕ
ಮಾಡಿಕೊಳ್ಳಲು ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ
ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದೆ.

ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ
ಭಾಗವಹಿಸಬಹುದಾಗಿದೆ.
ಆಸಕ್ತರು ದಿನಾಂಕ 16/06/2023ರಂದು ಬೆಳಿಗ್ಗೆ 10:00ಕ್ಕೆ ಡೀನ್
ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ,
ಶಿವಮೊಗ್ಗ ಇಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಿದ್ದು,
ಸಂದರ್ಶನದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ
ಹಾಗೂ ದೂ.ಸಂ.: 08182-200872 ನ್ನು
ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...