Saturday, December 6, 2025
Saturday, December 6, 2025

Empowerment of disabled and senior citizens ಅರ್ಹ ವಿಕಲ ಚೇತನರ ಮತ್ತು ಹಿರಿಯನಾಗರಿಕರಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Date:

Empowerment of disabled and senior citizens ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ 2023-24ನೇ ಸಾಲಿಗೆ ವಿವಿಧ
ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯಂತ್ರಚಾಲಿತ ದ್ವಿಚಕ್ರವಾಹನ, ಟಾಕಿಂಗ್ ಲ್ಯಾಪ್‌ಟಾಪ್, ಹೊಲಿಗೆ ಆಧಾರ ಯೋಜನೆ, ಸಾಧನ ಸಲಕರಣೆ ಈ ಯೋಜನೆಗಳಿಗೆ ಆಫ್‌ಲೈನ್ ಮೂಲಕ ಅರ್ಜಿಯನ್ನು ಆಯಾ ತಾಲ್ಲೂಕಿನ ಎಂ.ಆರ್.ಡಬ್ಲ್ಯೂಗಳಿಂದ
ಪಡೆದು ಭರ್ತಿ ಮಾಡಿ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ
ಆಯಾ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು
ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ
ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ದಿ: 17/07/2023
ರೊಳಗಾಗಿ ಸಲ್ಲಿಸುವುದು.

Empowerment of disabled and senior citizens ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಆಯಾ ತಾಲ್ಲೂಕಿನ ಎಂ.ಆರ್.ಡಬ್ಲ್ಯೂಗಳ ದೂರವಾಣಿ ಸಂಖ್ಯೆ : ಶಿವಮೊಗ್ಗ-99801801100 ಭದ್ರಾವತಿ-7899127243 ಶಿಕಾರಿಪುರ-9741161346 ತೀರ್ಥಹಳ್ಳಿ-9480767638
ಸಾಗರ-9535247757 ಸೊರಬ-9110493122 ಹೊಸನಗರ-9731922693
ಹಾಗೂ ಕಚೇರಿ ದೂರವಾಣಿ ಸಂಖ್ಯೆ ಮತ್ತು ವಿಳಾಸಕ್ಕೆ ಸಂಪರ್ಕಿಸುವಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ
ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ
ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...