Sunday, August 2, 2026
Sunday, August 2, 2026

Shivamogga Police ಮನೆಗಳ್ಳರನ್ನ ದಸ್ತಗಿರಿ ಮಾಡಿದ ಪೊಲೀಸ್ ಸಿಬ್ಬಂದಿಗೆ ಅಭಿನಂದನೆ

Date:

Shivamogga Police ಶಿವಮೊಗ್ಗ ಪೊಲೀಸ್ ಇನ್ಸ್ಪೆಕ್ಟರ್ ಜಯನಗರ & ಸಿಬ್ಬಂದಿಗಳ ತಂಡವು ಠಾಣಾ ವ್ಯಾಪ್ತಿಯ ಮನೆಗಳ್ಳತನ ಪ್ರಕರಣದ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ. ಅಂದಾಜು ಮೌಲ್ಯ 3,40,000ರೂಗಳ 68 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಘನ ನ್ಯಾಯಾಲಯಕ್ಕೆ ಹಾಜರ್ ಪಡಿಸಲಾಗಿದೆ. ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಪ್ರಶಂಸಿಸಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...