Sunday, August 2, 2026
Sunday, August 2, 2026

Canara Bank Self Employment Training Centre ಹೊಳಲೂರು ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಕೇಂದ್ರದಲ್ಲಿ ವಿವಿಧ ವೃತ್ತಿಗಳಿಗೆ ಉಚಿತ ತರಬೇತಿ

Date:

ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ,
ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ
ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.

ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ
ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Canara Bank Self Employment Training Centre ತರಬೇತಿಗಳು ಅವದಿ ಪ್ರಾರಂಭವಾಗುವ
ದಿನಾಂಕ 05/072023

ಡೆಸ್ಕ್ ಟಾಪ್ ಪಬ್ಲಿಕೇಶನ್ ತರಬೇತಿ 45ದಿನಗಳು ನಡೆಯಲಿವೆ.

ಎಂಬ್ರಾಯಿಡರಿ ಮತ್ತು
ಫ್ಯಾಬ್ರಿಕ್ ಪೈಟಿಂಗ್ ತರಬೇತಿ 30 ದಿನಗಳು ನಡೆಯಲಿದೆ.

10/07/2023 ರಿಂದ ತರಬೇತಿ ಪ್ರಾರಂಭವಾಗಲಿದೆ.

ಹೈನುಗಾರಿಕೆ ಮತ್ತು
ಎರೆಹುಳೂ ಗೊಬ್ಬರ
ತಯಾರಿಕೆ ತರಬೇತಿ 10 ದಿನಗಳು ನಡೆಯಲಿದೆ.

18/07/2023 ರಿಂದ ತರಬೇತಿ ಪ್ರಾರಂಭವಾಗಲಿದೆ.

ಫೋಟೊಗ್ರಫಿ
ಮತ್ತು ವಿಡಿಯೋಗ್ರಫಿ ತರಬೇತಿ 30
ದಿನಗಳು ನಡೆಯಲಿದೆ.

24/07/2023 ರಿಂದ ತರಬೇತಿ ಪ್ರಾರಂಭವಾಗಲಿದೆ.

ಕುರಿ ಸಾಕಾಣಿಕೆ ತರಬೇತಿ
ದಿನಗಳು ನಡೆಯಲಿದೆ.

12/08/2023 ರಿಂದ ತರಬೇತಿ ಪ್ರಾರಂಭವಾಗಲಿದೆ.

ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ,
ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577216 (ಶಿವಮೊಗ್ಗ ತಾಲ್ಲೂಕು)

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9482955721, 9743429595
8660062683, 8722384541, 9449371579, 8105378735 ಅನ್ನು
ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...