Wednesday, September 16, 2026
Wednesday, September 16, 2026

CM Siddharamaih ಶಕ್ತಿ ಗ್ಯಾರಂಟಿಗೆ ಹೊಸ ರಿಯಾಯಿತಿ ತಿಳಿಸಿದ ಸಿಎಂ ಸಿದ್ಧರಾಮಯ್ಯ

Date:

CM Siddharamaih ಶಕ್ತಿ’ ಯೋಜನೆ ಅಡಿ ರಾಜ್ಯದ ಗಡಿಯಿಂದ 20 ಕಿ.ಮೀ. ಒಳಗಿನವರೆಗೂ ಮಹಿಳೆಯರು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾವು 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ವಿಧಾನಸೌಧದಲ್ಲಿ ಜೂನ್ 11ರಿಂದ ಚಾಲನೆ ನೀಡುತ್ತೇವೆ. ಎಂದರು.

CM Siddharamaih ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುವುದು. ಎಸಿ ಮತ್ತು ವೋಲ್ವೋ ಬಸ್ ಹೊರತುಪಡಿಸಿ ಉಳಿದ ಎಲ್ಲಾ(ಸರ್ಕಾರಿ ಸ್ವಾಮ್ಯದ) ಬಸ್ಗಳಲ್ಲಿ ಉಚಿತವಾಗಿ ರಾಜ್ಯದೊಳಗೆ ಪ್ರಯಾಣಿಸಲು ಅರ್ಹರಾಗಿರುತ್ತಾರೆ”ಎಂದು ತಿಳಿಸಿದರು.

ಮಹಿಳೆಯರು ಅಂತರರಾಜ್ಯ ಬಸ್ನಲ್ಲಿ ಪ್ರಯಾಣಿಸಲು ಬಯಸಿದರೆ ಅವರು ಟಿಕೆಟ್ ಪಡೆಯಬೇಕು. ಮಹಿಳೆ ತಿರುಪತಿಗೆ ಹೋಗಲು ಬಯಸಿದರೆ, ಅವರು ಉಚಿತವಾಗಿ ಪ್ರಯಾಣಿಸಲು ಸಾಧ್ಯವಿಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...