Thursday, September 17, 2026
Thursday, September 17, 2026

Power outage ಜೂನ್ 13 ರಂದು ಗೋಪಾಳ ಗೌಡ ಬಡಾವಣೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Date:

Power outage ಶಿವಮೊಗ್ಗ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-05 ರಲ್ಲಿ
ಸ್ಮಾರ್ಟ್ಸಿಟಿ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಜೂ.13ರ ಬೆಳಗ್ಗೆ 09:00
ರಿಂದ ಸಂಜೆ 05:00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ
ವಿದ್ಯುತ್ ವ್ಯತ್ಯಯವಾಗಲಿದೆ.

Power outage ಗೋಪಾಲಗೌಡ ಬಡಾವಣೆ, ಎ,ಬಿ,ಸಿ,ಡಿ,ಇ,ಎಫ್ ಬ್ಲಾಕ್, ಕೆ.ಹೆಚ್.ಬಿ, ಎಲ್.ಐ.ಜಿ,
ಎಂ.ಐ.ಜಿ, ಪ್ರೆಸ್ ಕಾಲೋನಿ, ನೀಲಮೇಘಮ್ ಲೇಔಟ್, ಅಲ್‌ಹರೀಮ್ ಲೇಔಟ್,
ಪೊಲೀಸ್ ಲೇಔಟ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್
ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...