Tuesday, August 25, 2026
Tuesday, August 25, 2026

Institute of Medical Education ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಹೊಸ ನಿಯಮಾವಳಿ

Date:

Institute of Medical Education ದೇಶದ ಎಲ್ಲ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ‘ಎನ್‌ಇಇಟಿ- ಯುಜಿ’ ಮೆರಿಟ್ ಪಟ್ಟಿ ಆಧರಿಸಿ ಏಕರೂಪ ಕೌನ್ಸೆಲಿಂಗ್‌ ಆಯೋಜಿಸುವ ವಿಷಯವನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ತನ್ನ ಹೊಸ ನಿಯಮಾವಳಿಯಲ್ಲಿ ಪ್ರಸ್ತಾಪಿಸಿದೆ.

ಈ ಕುರಿತು ಎನ್‌ಎಂಸಿ ಜೂನ್ 2ರಂದು ಗೆಜೆಟ್‌ ಅಧಿಸೂಚನೆ ಹೊರಡಿಸಿದೆ. ಎನ್‌ಎಂಸಿ ಒದಗಿಸಿದ ಸೀಟ್ ಮ್ಯಾಟ್ರಿಕ್ಸ್ ಆಧರಿಸಿಯೇ ಈ ಕೌನ್ಸೆಲಿಂಗ್‌ ಇರುತ್ತದೆ. ಅಗತ್ಯವಿದ್ದಲ್ಲಿ ಕೌನ್ಸೆಲಿಂಗ್ ಹಲವು ಸುತ್ತುಗಳನ್ನು ಹೊಂದಿರಬಹುದು ಎಂದು ಅದು ತಿಳಿಸಿದೆ.

ಈ ಹೊಸ ನಿಯಮಗಳನ್ನು ವೈದ್ಯಕೀಯ ಪದವಿ ಶಿಕ್ಷಣ ನಿಯಮಗಳು (ಜಿಎಂಇಆರ್- 2023) ಎಂದು ಕರೆಯಲಾಗಿದೆ.

Institute of Medical Education ವೈದ್ಯಕೀಯ ಪದವಿ ಶಿಕ್ಷಣ ಮಂಡಳಿಯು (ಯುಜಿಎಂಇಬಿ) ಸಾಮಾನ್ಯ
ಕೌನ್ಸೆಲಿಂಗ್‌ನ ಮಾರ್ಗಸೂಚಿಗಳನ್ನು ಪ್ರಕಟಿಸುತ್ತದೆ.

ಸರ್ಕಾರ ನೇಮಿಸುವ ಪ್ರಾಧಿಕಾರವು ಈ ಮಾರ್ಗಸೂಚಿಗಳ ಅನ್ವಯವೇ ಕೌನ್ಸೆಲಿಂಗ್‌ ನಡೆಸುತ್ತದೆ. ಯಾವುದೇ ವೈದ್ಯಕೀಯ ಸಂಸ್ಥೆಗಳು ಈ ನಿಯಮಗಳಿಗೆ ವಿರುದ್ಧವಾ ವೈದ್ಯಕೀಯ ಪದವಿ ಶಿಕ್ಷಣ ಕೋರ್ಸ್‌ಗೆ ಪ್ರವೇಶಾತಿ ನೀಡುವಂತಿಲ್ಲ ಎಂದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...