Tuesday, August 25, 2026
Tuesday, August 25, 2026

Congress Guarantee Scheme ಶಿವಮೊಗ್ಗದಲ್ಲಿ ಶಾಸಕರಿಂದ ಶಕ್ತಿ ಯೋಜನೆಗೆ ಚಾಲನೆ

Date:

Congress Guarantee Scheme ಶಿವಮೊಗ್ಗದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಗೆ ಬಿಜೆಪಿ ಶಾಸಕರಾದ ಚನ್ನಬಸಪ್ಪ (ಚೆನ್ನಿ) ಅವರು ಚಾಲನೆ ನೀಡಿದರು.

ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೆ.ಎಸ್.ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಸಲಾಯಿತು.

Congress Guarantee Scheme ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸುಂದರೇಶ್, ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿಯಾದ ಶಾರದಾ ಪೂರ್ಯ ನಾಯಕ್ ಸೇರಿದಂತೆ ಇನ್ನು ಅನೇಕ ಗಣ್ಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...