Monday, February 2, 2026
Monday, February 2, 2026

Congress Guarantee Card ಮಹಿಳೆಯರಿಗೆಸಾರಿಗೆ ಬಸ್ ಉಚಿತ ಪ್ರಯಾಣಶಕ್ತಿ ಗ್ಯಾರಂಟಿ- ಸಿದ್ಧರಾಮಯ್ಯ

Date:

Congress Guarantee Card ಕುಟುಂಬದ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹೊತ್ತು ಹಗಲಿರುಳು ಶ್ರಮಿಸುತ್ತಿರುವ ನನ್ನ ಸಹೋದರಿಯರಿಗೆ,
ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲಾ ಕಾಲೇಜುಗಳಿಗೆ ಪ್ರಯಾಣ ಬೆಳೆಸುವ ವಿದ್ಯಾರ್ಥಿನಿಯರಿಗೆ,
ಅನಾರೋಗ್ಯ, ಅಗತ್ಯ ವಸ್ತುಗಳ ಖರೀದಿ ಇನ್ನಿತರ ಕೆಲಸ ಕಾರ್ಯಗಳ ನಿಮಿತ್ತ ಪ್ರಯಾಣ ಮಾಡುವ ನಾಡಿನ ತಾಯಂದಿರಿಗೆ ನಮ್ಮ ಈ ಶಕ್ತಿ ಯೋಜನೆಯನ್ನು ಅತ್ಯಂತ ಹೆಮ್ಮೆಯಿಂದ ಅರ್ಪಿಸುತ್ತಿದ್ದೇನೆ.

ಆರ್ಥಿಕ ಸಂಕಷ್ಟದ ನಡುವೆಯೂ ಬದುಕಿನ ಉತ್ಸಾಹ ಕಳೆದುಕೊಳ್ಳದೆ, ಸವಾಲುಗಳನ್ನು ಮೆಟ್ಟಿನಿಂತು ಹೋರಾಟದ ಮೂಲಕ ಬದುಕು ಕಟ್ಟಿಕೊಂಡಿರುವ ಕನ್ನಡ ನೆಲದ ಪ್ರತಿ ಮಹಿಳೆಯೂ ನಮ್ಮ ಈ ಯೋಜನೆಯ ಹಿಂದಿನ ಪ್ರೇರಕ ಶಕ್ತಿ.

Congress Guarantee Card ನಾಡಿನ ಎಲ್ಲ ಮಹಿಳೆಯರು ನಮ್ಮ ಈ ಯೋಜನೆಯ ಲಾಭ ಪಡೆದು ಮತ್ತಷ್ಟು ಸಶಕ್ತ ಮತ್ತು ಸ್ವಾವಲಂಬಿಗಳಾಗಲಿ ಎಂದು ಮನಸ್ಪೂರ್ತಿಯಾಗಿ ಹಾರೈಸುತ್ತೇನೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...