Thursday, March 19, 2026
Thursday, March 19, 2026

Free Bus For Women  ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು- ಸಿ ಎಂ ಸಿದ್ಧರಾಮಯ್ಯ

Date:

Free Bus For Women  ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು.

ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ.

Free Bus For Women  ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...