Saturday, December 6, 2025
Saturday, December 6, 2025

Physical Fitness Activity ಶಿಕಾರಿಪುರದಲ್ಲಿ ಪೊಲೀಸ್ ಸಿಬ್ಬಂದಿಗೆ ದೈಹಿಕ ಸದೃಢತಾ ಚಟುವಟಿಕೆ

Date:

Physical Fitness Activity ಶಿಕಾರಿಪುರದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ದೈಹಿಕ ಸದೃಢತೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ನಡಿಗೆ ಮತ್ತು ಓಟವನ್ನು ಏರ್ಪಡಿಸಲಾಗಿತ್ತು.

 ಶ್ರೀ. ಶಿವಾನಂದ ಮದರಕಂಡಿ ಶಿಕಾರಿಪುರ ಉಪ ವಿಭಾಗದ ಬಿ ವೈ ಎಸ್ ಪಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.

ಶಿರಾಳಕೊಪ್ಪ ಸರ್ಕಲ್ ನಿಂದ ನಡೆಗೆ ಮತ್ತು ಓಟವನ್ನು ಆರಂಭಿಸಲಾಯಿತು. ಹುಚ್ಚರಾಯ ಸ್ವಾಮಿ ದೇವಸ್ಥಾನ ರಸ್ತೆ, ಸಂತೆ ಮಾರ್ಕೆಟ್ ರಸ್ತೆ, ಶಿಕಾರಿಪುರ ನಗರ ಪೊಲೀಸ್ ಠಾಣೆಯಿಂದ ಶಿಕಾರಿಪುರ ಗ್ರಾಮಾಂತರ ಠಾಣೆಗೆ ಬಂದು ಮುಕ್ತಾಯಗೊಳಿಸಲಾಯಿತು.

Physical Fitness Activity ಈ ಸಂದರ್ಭದಲ್ಲಿ ಶಿಕಾರಿಪುರ ನಗರದ ಪಿಎಸ್ಐ ಪ್ರಶಾಂತ್, ಶರತ್, ಶ್ರೀಮತಿ ಶೋಭಾ ರಾಣಿ, ಪೋಲಿಸ್ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಇನ್ನೂ ಮುಂತಾದವರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...