BJP B.Y. Ragavendra ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಬೆಂಗಳೂರಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು.
ನಂತರ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರನ್ನು ಭೇಟಿ ಮಾಡಿದರು.
BJP B.Y. Ragavendra ಈರ್ವರಿಗೂ ನೂತನ ಸರ್ಕಾರದ ಆಡಳಿತ ವಹಿಸಿಕೊಂಡಿದ್ದಕ್ಕೆ ಶುಭಾಶಯ ಕೋರಿದರು. ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚಿಸಿ ರಾಜ್ಕ ಸರ್ಕಾರದ ಸಹಕಾರವನ್ನು ಕೋರಿದರು.
