Sunday, August 2, 2026
Sunday, August 2, 2026

BJP B.Y.Vijayendra ವಿದ್ಯುತ್ ದರ ಇಳಿಕೆ ಪ್ರಸ್ತುತ ಸರ್ಕಾರ ಕೈಯಲ್ಲಿದೆ-ಬಿ.ವೈ.ವಿಜಯೇಂದ್ರ

Date:

BJP B.Y.Vijayendra ಹಾಲಿನ ದರ ಏರಿಕೆಯಾದಾಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಕ್ಷಣ ಇಳಿಕೆ ಮಾಡಲಾಯಿತು. ಅಂತೆಯೇ ಕಾಂಗ್ರೆಸ್ ಸರ್ಕಾರ ವಿದ್ಯುತ್ ಕಂಪನಿಗಳೊಂದಿಗೆ ಮಾತನಾಡುವ ಮೂಲಕ ವಿದ್ಯುತ್ ಬಿಲ್ ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಬಿಜೆಪಿಯ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬಾರದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೂಮಿ BJP B.Y.Vijayendra ಹಂಚಿಕೆ ಹಾಗೂ ವಿವಿಧ ಕಾಮಗಾರಿಗಳನ್ನು ತಡೆ ಹಿಡಿಯುವ ನಿಟ್ಟಿನಲ್ಲಿ ಈಗಿನ ಸಚಿವರು ಮಾತನಾಡಿದ್ದಾರೆ’ ಎಂದು ಶಿಕಾರಿಪುರ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯಮದ್ರ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...