Thursday, June 18, 2026
Thursday, June 18, 2026

Govt Primary School ಮಿಳಘಟ್ಟ ತಮಿಳು ಮತ್ತು ಉರ್ದು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Date:

Govt Primary School ಮಿಳಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸರ್ಕಾರಿ ತಮಿಳು
ಮತ್ತು ಉರ್ದು ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಮತ್ತು
ವಾಲಿಬಾಲ್‌ಗಳನ್ನು ಶಾಲೆಯ ಹಳೆಯ ವಿದ್ಯಾರ್ಥಿಯಾದ ಸತೀಶ್ ಅವರು
ವಿತರಣೆ ಮಾಡಿದರು.

Govt Primary School ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಬಾಬು ಮತ್ತು ಶಾಲೆಯ
ಮುಖ್ಯೋಪಾಧ್ಯಾಯರು ಹಾಗೂ ಶಾಲೆಯ ಎಲ್ಲ ಶಿಕ್ಷಕರು ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...