Wednesday, September 16, 2026
Wednesday, September 16, 2026

CM Of Karnataka ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಒಪಿಎಸ್ ಬಗ್ಗೆ ‌ನಿರ್ಧಾರ ಪ್ರಕಟಣೆ- ಸಿದ್ಧರಾಮಯ್ಯ

Date:

CM Of Karnataka ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗದ ಸದಸ್ಯರು ಮುಖ್ಯಮಂತ್ರಿ ಸಿದ್ಧರಾಮಯ್ಯ
ಅವರನ್ನು ಭೇಟಿ ಮಾಡಿ ಚರ್ಚಿಸಿದರು.

CM Of Karnataka ಈ ಸಂದರ್ಭದಲ್ಲಿ ಹಳೇ ಪಿಂಚಣಿ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...