Tuesday, November 24, 2026
Tuesday, November 24, 2026

Power Outage ಶಿವಮೊಗ್ಗ ಕುವೆಂಪುನಗರದ ಸುತ್ತಮುತ್ತ ಜೂನ್ 16 ರಂದು‌ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Outage ಶಿವಮೊಗ್ಗ 11 ಕೆ.ವಿ ಮಾರ್ಗದ ಕಾಮಗಾರಿಗಾಗಿ ಮಾರ್ಗ ಮುಕ್ತತೆ ನೀಡುವುದರಿಂದ ಸವಳಂಗ ರಸ್ತೆಯಲ್ಲಿನ ಕುವೆಂಪುನಗರದ ವಿದ್ಯಾಭಾರತಿ ಕಾಲೇಜ್ ಎದುರು, ಕುವೆಂಪುನಗರದ ವಾಟರ್ ಟ್ಯಾಂಕ್ ಹತ್ತಿರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂ.16ರ ಬೆಳಗ್ಗೆ 10:00 ರಿಂದ ಸಂಜೆ 06 :00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕುಮಾರ ವ್ಯಾಸ ..ನಾನು ಕಂಡಂತೆ ಲೇ: ಪ್ರಸಾದ್ ಶ್ರೀವತ್ಸ, ದಾವಣಗೆರೆ

“ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!“ ಕುಮಾರವ್ಯಾಸನ...

Klive Editorial ಶಿವಮೊಗ್ಗ ಏರ್ ಪೋರ್ಟ್: ಕೇಂದ್ರಕ್ಕೆ ವಹಿಸಿ ಕೈತೊಳೆದು ಕೊಳ್ಳುವುದೇ ಕ್ಷೇಮ

Klive Editorial ಬಹಳ ಪ್ರಮುಖ ವಿಚಾರವೀಗ ಬಿಸಿಬಿಸಿ ಚರ್ಚೆಯ ಬಿಂದುವಾಗಿದೆ.ಶಿವಮೊಗ್ಗೆಗೆ ವಿಮಾನ...