Wednesday, March 25, 2026
Wednesday, March 25, 2026

Pavagada Solar Development Corporation ಪಾವಗಡದ ಸೌರ ಘಟಕಕ್ಕೆ ಡಿಸಿಎಂ ಶಿವಕುಮಾರ್ ಭೇಟಿ

Date:

Pavagada Solar Development Corporation ಪಾವಗಡದ ಸೋಲಾರ್ ಡೆವಲಪ್ಮೆಂಟ್ ಕಾರ್ಪೊರೇಷನ್‌ಗೆ ಇಂಧನ ಸಚಿವ ಶ್ರೀ ಕೆ.ಜೆ ಜಾರ್ಜ್‌ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಆ ವೇಳೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದು ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ಆಗಿದ್ದು, ಇದನ್ನು ವಿಸ್ತರಣೆ ಮಾಡಲು ಸರ್ಕಾರ ಸಿದ್ಧವಿದೆ. ಈ ಭಾಗದ ಜನರು ತಮ್ಮ ಭೂಮಿಯನ್ನು ಸ್ವಯಂ ಪ್ರೇರಿತವಾಗಿ ಬಿಟ್ಟುಕೊಟ್ಟರೆ ಕೇಂದ್ರಕ್ಕೆ ಈ ಕುರಿತು ಪ್ರಸ್ತಾವನೆ ಸಲ್ಲಿಸುತ್ತೇವೆ‌ ಎಂದು ಹೇಳಿದ್ದಾರೆ

Pavagada Solar Development Corporation ಕಲಬುರ್ಗಿ, ರಾಯಚೂರು ಹಾಗೂ ಬೇರೆ ಜಿಲ್ಲೆಗಳಿಂದಲೂ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಬೇಡಿಕೆ ಬಂದಿದ್ದು ಆದಷ್ಟು ಬೇಗ ಈ ಭಾಗದ ಜನರೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು. ಕಳೆದ ಬಾರಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಜಮೀನು ನೀಡದವರು ನನ್ನ ಬಳಿ ಬಂದು ತಮ್ಮ ಜಮೀನನ್ನೂ ಬಳಸಿಕೊಳ್ಳಿ ಎಂದು ಕೋರಿದ್ದರು. ತಾಲೂಕಿನ ರೈತರು ಮುಂದೆ ಬಂದು ಜಮೀನು ನೀಡಿದರೆ ಸೋಲಾರ್‌ ಪಾರ್ಕ್‌ ವಿಸ್ತರಣೆ ಮಾಡಬಹುದು. ಜಮೀನು ರೈತರ ಹೆಸರಿನಲ್ಲೇ ಇರುತ್ತದೆ ಅದಕ್ಕೆ ಸೂಕ್ತ ಬಾಡಿಗೆಯನ್ನು ನೀಡಲಾಗುವುದು. ಬಾಡಿಗೆ ಆಧಾರದ ಮೇಲೆ ಸಾಲ ಸೌಲಭ್ಯವೂ ಸಿಗಲಿದೆ. ನಾವೇ ನಿಂತು ಪಾಣಿ, ಖಾತೆ ಎಲ್ಲಾ ಮಾಡಿಸಿಕೊಡುತ್ತೇವೆ. ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ‌ ಎಂದು
ನುಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...