Saturday, October 10, 2026
Saturday, October 10, 2026

BJP B.Y.Vijayendra ಕೇಂದ್ರದಿಂದ ಅಕ್ಕಿ ಪಡೆದಾಗ ಕೇಂದ್ರದ ಕೊಡುಗೆ ಎಂದು ಹೇಳುವ ಔದಾರ್ಯ ತೋರದ ಸಿದ್ಧರಾಮಯ್ಯ-ಬಿ.ವೈ.ವಿಜಯೇಂದ್ರ

Date:

BJP B.Y.Vijayendra ಉಚಿತ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಅಕ್ಕಿ ಒದಗಿಸುತ್ತಿಲ್ಲ ಎಂದು ಆರೋಪಿಸುತ್ತೀದ್ದೀರಿ? ಈ ಹಿಂದೆಯೂ ನಿಮ್ಮ ಆಡಳಿತ ಅವಧಿಯಲ್ಲಿ ಕೇಂದ್ರದಿಂದ ಅಕ್ಕಿ ತರಿಸಿಕೊಂಡು ಅನ್ನರಾಮಯ್ಯ ಎಂದು ಕರೆಸಿಕೊಂಡಿರಿ, ಅಪ್ಪಿ ತಪ್ಪಿಯೂ ಕೇಂದ್ರ ಸರ್ಕಾರದ ಕೊಡುಗೆ ಕುರಿತು ಎಲ್ಲೂ ಉಲ್ಲೇಖಿಸುವ ಔದಾರ್ಯ ತೋರಲೇ ಇಲ್ಲ
ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಅಕ್ಕಿ ರಾಜಕೀಯ ಮಾಡುತ್ತಿದೆ ಎಂಬ ಹಿನ್ನೆಲೆಯ ಮಾತಿಗೆ
ಕಟಕಿಯಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...