Wednesday, September 16, 2026
Wednesday, September 16, 2026

BJP National Committee ಅಕ್ಕಿ ಭಾಗ್ಯ‌ ಗ್ಯಾರಂಟಿಯಲ್ಲಿಅಕ್ಕಿ ಬದಲು ಹಣ‌ನೀಡಿ- ಸಿ.ಟಿ.ರವಿ.

Date:

BJP National Committee ರಾಜ್ಯದ ಪ್ರತಿಯೊಬ್ಬ ಬಡವರಿಗೂ ಪ್ರತಿ ತಿಂಗಳೂ ಐದು ಕೆಜಿ ಅಕ್ಕಿ ಕೊಡುತ್ತಿರುವುದು
ನರೇಂದ್ರ ಮೋದಿ ಅವರ ನೇತೃತ್ವದ ಬಹಳ ಜೆಪಿ ಸರಕಾರ. ಸಿದ್ಧರಾಮಯ್ಯ
ನವರೇ ನಿಮ್ಮ ಪ್ರಣಾಳಿಕೆ ಪ್ರಕಾರ ನೀವು ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿ ನೀಡಿ. ಅಕ್ಕಿ ಹೊಂದಿಸಲು ಸಾಧ್ಯವಾಗದಿದ್ದರೆ ಅಲ್ಲಿಯವರೆಗೆ ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿಯ ಮಾರುಕಟ್ಟೆ ದರವನ್ನು ಬಡವರ ಖಾತೆಗೆ ಹಾಕಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ.ತಮ್ಮ ಟ್ವೀಟ್ ಸಂದೇಶದಲ್ಲಿ ಸಲಹೆ‌ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...