Wednesday, July 16, 2025
Wednesday, July 16, 2025

Power Ouatage ಗಾಜನೂರು ಸುತ್ತಮುತ್ತಜೂನ್ 17 ರಂದು ವಿದ್ಯುತ್ ವ್ಯತ್ಯಯ

Date:

Power Ouatage ಶಿವಮೊಗ್ಗ ತಾಲೂಕು ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ರೇಬೈಲು, ಹಾಲಲಕ್ಕವಳ್ಳಿ, ಕಡೆಕಲ್, ತಟ್ಟಿಕೆರೆ, ಯರಗನಾಳ್, ಕುಸ್ಕೂರು, ಸಿದ್ಧರಹಳ್ಳಿ, ಮಂಡೇನಕೊಪ್ಪ, ಶ್ರೀಕಂಠಪುರ, ಇಂದಿರಾನಗರ, ಹೊಸಹಳ್ಳಿ, ಮುಳ್ಕರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂ.17 ರಂದು ಬೆಳಗ್ಗೆ 10:00 ರಿಂದ ಸಂಜೆ 05:00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ಸಿಎಂ ಸಿದ್ಧರಾಮಯ್ಯ ಅವರ ಪತ್ರಕ್ಕೆ ಕೇಂದ್ರ ಸಚಿವ ಗಡ್ಕರಿ ಅವರ ಪತ್ರ- ಪ್ರತಿಕ್ರಿಯೆ

CM Siddaramaiah ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ,...