Thursday, June 19, 2025
Thursday, June 19, 2025

Pandit Puttarajkavi Gavayi ಜೂನ್ 18 ರಂದು ಶಿವಮೊಗ್ಗದಲ್ಲಿ ಗಾನಲಹರಿ ಸಂಗೀತ ಕಾರ್ಯಕ್ರಮ

Date:

Pandit Puttarajkavi Gavayi ಸಾಗರ ರಸ್ತೆಯ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಜೂ. 18ರ ಸಂಜೆ 06:30ಕ್ಕೆ ಗಾನಲಹರಿ ಅಮಾವಾಸ್ಯೆಯ ಸಂಗೀತ ಸಂಜೆ ಕಾರ‍್ಯಕ್ರಮ ಆಯೋಜಿಸಲಾಗಿದೆ.

ರಾಜ್ಯ ಪ್ರಶಸ್ತಿ ಪುರಸ್ಕೃತ ಪಂ. ಆರ್.ಬಿ. ಸಂಗಮೇಶ್ವರ ಗವಾಯಿ ಗಳು ಅಧ್ಯಕ್ಷತೆ ವಹಿಸಲಿದ್ದಾರೆ.

Pandit Puttarajkavi Gavayi ಶಿಕ್ಷಕಿ ದೀಪಾ ಎಂ. ಕುಪ್ಸದ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಆಶ್ರಮದ ಅಂಧ ಮಕ್ಕಳಿಂದ ಸಂಗೀತ ಸಂಯೋಜಿತ ಪ್ರಾರ್ಥನೆ ನಡೆಯಲಿದೆ. ಗೋಪಾಳದ ನಿಕೇತನ ಭಜನಾ ಮಂಡಳಿಯಿಂದ ಭಜನೆ,ಸಿದ್ದಾಪುರದ ಪಂಡಿತ ಗಣಪತಿ ಭಟ್ ಹಾಸಣಗಿ ಅವರ ಶಿಷ್ಯರಾದ ಖ್ಯಾತ ಹಿಂದೂಸ್ತಾನಿ ಗಾಯಕಿ ವಿದುಷಿ ಮೇಧಾ ಭಟ್‌ರಿಂದ ಅತಿಥಿ ಗಾಯನ ನಡೆಯಲಿದೆ.

ರಾಮಣ್ಣ ಭಜಂತ್ರಿ, ವೀರಭದ್ರಯ್ಯ ಶಾಸ್ತಿç, ಆರ್. ತುಕಾರಾಮ್ ರಂಗಧೋಳ್, ವಿನಾಯಕ ಭಟ್ ಶಿವರಾಜಪ್ಪ, ಸಿದ್ದಣ್ಣ ಬಡಿಗೇರ್, ವೀರಣ್ಣ ಮಾಳೇನಹಳ್ಳಿ ಅವರು ವಿವಿಧ ವಾದ್ಯಗಳೊಂದಿಗೆ ಸಾಥ್ ನೀಡ ಲಿದ್ದಾರೆ. ಉಸ್ತಾದ್ ಹುಮಾಯೂನ್ ಹರ್ಲಾಪುರ್ ನಿರೂಪಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ - ಶಿವಮೊಗ್ಗ ಯುವ ಕಾಂಗ್ರೆಸ್...

Klive Special Article ಈ ಶತಮಾನದಲ್ಲಿ ಯೋಗವು ಜಗತ್ತನ್ನು ಒಂದುಗೂಡಿಸಿದೆ

Klive Special Article ಪ್ರಾಚೀನ ಭಾರತೀಯ ಸಂಪ್ರದಾಯದ ಅಮೂಲ್ಯ...

District Legal Services Authority ಯೋಗಾಭ್ಯಾಸದ ಮಹತ್ವ ಕುರಿತು ಹಿರಿಯ ನಾಗರೀಕರಿಗೆ ಮಾಹಿತಿ ಕಾರ್ಯಕ್ರಮ

District Legal Services Authority ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...