Monday, February 2, 2026
Monday, February 2, 2026

Health checkup camp ಜೂನ್ 28 ರಂದು ವಿವಿಧ ಕಾಯಿಲೆಗಳ ತಪಾಸಣಾ ಶಿಬಿರ

Date:

Health checkup camp ಶ್ರೀ ವಿಘ್ನೇಶ್ವರ ಹೆಲ್ತ್ಕೇರ್‌ನಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಸಹಯೋಗದಲ್ಲಿ ಜೂ.18ರ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 02ಗಂಟೆವರೆಗೆ ನಗರದ ತಿಲಕ್‌ನಗರ ಮುಖ್ಯರಸ್ತೆ ಯಲ್ಲಿರುವ ಶ್ರೀ ವಿಘ್ನೇಶ್ವರ ಹೆಲ್ತ್ಕೇರ್ ನಲ್ಲಿ ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ನುರಿತ ತಜ್ಞ ವೈದ್ಯರುಗಳಿಂದ ವಿವಿಧ ಖಾಯಿಲೆಗಳ ಬಗ್ಗೆ ಉಚಿತ ತಪಾಸಣೆ ಹಾಗೂ ಮಾಹಿತಿ ನೀಡಲಾಗುವುದು.
ಅಧಿಕ ರಕ್ತದೊತ್ತಡ, ಮಧುಮೇಹ ಆಮ್ಲಪಿತ್ತ, ಥೈರಾಯಿಡ್ ಗ್ರಂಥಿ, ಶ್ವಾಸಕೋಶ ಮತ್ತು ಉಸಿರಾಟ ಸಂಬಂಧಿ ರೋಗಗಳು, ವಿಶೇಷವಾಗಿ ಯಕೃತ್ ಸಂಬಂಧಿಸಿದ ಖಾಯಿಲೆಗಳಿಗೆ ಐದು ನಿಮಿಷಗಳಲ್ಲಿ ತಪಾಸಣೆ ಮಾಡಲಾಗುವುದು.

ಕೀಲು ಮತ್ತು ಮೂಳೆ, ತಪಾಸಣೆ, ಕತ್ತು ನೋವು ಅಮವಾತ, ಸೊಂಟನೋವು, ವಾತರಕ್ತ, ಸಂಧಿವಾತ ಹಾಗೂ ಮೂಳೆ ಸಂಬಂಧಿ ಎಲ್ಲಾ ಸಮಸ್ಯೆಗಳಿಗೆ ಮೂಳೆ ಸಾಂದ್ರತೆ ತಪಾಸಣೆ ಹಮ್ಮಿಕೊಂಡಿದೆ.

Health checkup camp ಕನ್ಸಲ್ಟೆಂಟ್ ಫಿಸಿಷಿಯನ್, ಹೃದಯ ಮತ್ತು ಸಕ್ಕರೆ ಖಾಯಿಲೆ ತಜ್ಞರು, ಶ್ವಾಸಕೋಶ ತಜ್ಞರು, ಕೀಲು ಮತ್ತು ಮೂಳೆ ತಜ್ಞರು, ಬೆನ್ನುಹುರಿ ಹಾಗೂ ಕೀಲು ಮೂಳೆ ಶಸ್ತç ಚಿಕಿತ್ಸಕರು ಹಾಗೂ ಮಕ್ಕಳ ತಜ್ಞರಿಂದ ತಪಾಸಣೆ ಮತ್ತು ಮಾಹಿತಿ ನೀಡಲಾಗುತ್ತಿದೆ.
ಸಾರ್ವ ಜನಿಕರು ಶಿಬಿರದ ಸದುಪಯೋಗ ಪಡೆಯಲು ಕೋರಲಾಗಿದೆ.

ಮಾಹಿತಿಗೆ 08182350129, 9448438305, ,9448159397 ,9448639724 8147817987ರಲ್ಲಿ ಸಂಪರ್ಕಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...