Thursday, March 19, 2026
Thursday, March 19, 2026

Nidhi Aapke Nikat Scheme ಶಿವಮೊಗ್ಗ ದಾವಣಗೆರೆ ಜಿಲ್ಲೆಗಳಲ್ಲಿ ಜೂನ್27 ರಂದು ನಿಧಿ ಆಪ್ ಕೆ ನಿಕಟ್ ಕಾರ್ಯಕ್ರಮ

Date:

Nidhi Aapke Nikat Scheme ನಿವೃತ್ತ ಜೀವನಕ್ಕೆ ಸಾಮಾಜಿಕ ಭದ್ರತೆ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಪ್ರತಿ ತಿಂಗಳು 27 ರಂದು ನಿಧಿ ಆಪ್ಕೆ ನಿಕಾತ್ 2.0 ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ.

Nidhi Aapke Nikat Scheme ಭವಿಷ್ಯ ನಿಧಿ ಸದಸ್ಯರ ಕುಂದುಕೊರತೆ ಹಾಗೂ ಅಹವಾಲು ಸ್ವೀಕರಿಸಲಾಗುತ್ತಿದೆ.
27 ಜೂನ್ 2023 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 01:00 ರವರೆಗೆ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಹಾಗೂ ಮಧ್ಯಾಹ್ನ 2:30 ರಿಂದ 4:00 ರವರೆಗೆ ಪಿಂಚಣ ದಾರರಿಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಹೋಲಿ ರಿಡೀಮರ್ ಶಾಲೆ, ಗಂಗನಕೊಪ್ಪ ಗ್ರಾಮ ಮತ್ತು ದಾವಣಗೆರೆ ಜಿಲ್ಲೆಯ ಎಂ.ಕೆ.ಇ.ಟಿ.ಬಿ.ಎಸ್.ಇ ಶಾಲೆ, ಹರಪನಹಳ್ಳಿ ರಸ್ತೆ, ಹರಿಹರ ಇಲ್ಲಿ ನಿಧಿ ಆಪ್ಕೆ ನಿಕಾತ್ ಸಭೆ ನಡೆಸಲಾಗುತ್ತಿದೆ ಎಂದು ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...