Monday, February 2, 2026
Monday, February 2, 2026

Shivamogga Police ಕಾಣೆಯಾಗಿರುವ ಬಾಲಕಿ ಬಗ್ಗೆ ಪೊಲೀಸ್ ಮಾಹಿತಿ

Date:

Shivamogga Police ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಆರ್‌ಎಂಎಲ್ ನಗರ ಖುಬಾ ಮಸೀದಿ ಹತ್ತಿರ 1ನೇ ಹಂತ, 3ನೇ ಕ್ರಾಸ್‌ನ ಎಸ್.ಎಸ್.ಮಂಜಿಲ್ ವಾಸಿ ಸೈಯದ್ ಇಸಾಕ್ ಎಂಬುವವರ ಮಗಳು 14 ವರ್ಷದ ಸಾರಿಯಾ ಫಾತೀಮಾ ಎಂಬ ಯುವತಿ ಜೂನ್ 15 ರಂದು ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ.

Shivamogga Police ಈಕೆಯ ಚಹರೆ 4.6 ಅಡಿ ಎತ್ತರ, ಬಿಳಿ ಮೈಬಣ್ಣ, ಸಾಧಾರಣಾ ಮೈಕಟ್ಟು, ದುಂಡು ಮುಖ ಹೊಂದಿದ್ದು, ಕನ್ನಡ ಮತ್ತು ಉರ್ದು ಭಾಷೆ ಮಾತನಾಡುತ್ತಾಳೆ. ಅರ್.ಎಂ.ಎಲ್.ನಗರ ಇಖ್ಲಾಸ್ ಶಾಲೆಯ ಸಮವಸ್ತ್ರ ನೀಲಿ ಶರ್ಟ್, ನೀಲಿ ಪ್ಯಾಂಟ್ ಮತ್ತು ನೀಲಿ ಸ್ಕಾçಪ್ ಧರಿಸಿರುತ್ತಾಳೆ.

ಈಕೆಯ ಸುಳಿವು ಯಾರಿಗಾದರೂ ಸಿಕ್ಕಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಶಿವಮೊಗ್ಗ, ಜಿಲ್ಲಾ ನಿಸ್ತಂತು ಕೇಂದ್ರ ಅಥವಾ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 100, ದೂ.ಸಂ: 08182-261414 /261416 ಗಳನ್ನು ಸಂಪರ್ಕಿಸುವಂತೆ ಪೊಲೀಸ್ ಇಲಾಖೆಯವರು ತಿಳಿಸಿದ್ದಾರೆ..

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...